ರಾಜ್ಯವಿವಾದಗಳಿಂದ ದೂರವಾಗಿ ಜನಸ್ನೇಹಿ ಆಡಳಿತ ನೀಡುವುದು ನನ್ನ ಉದ್ದೇಶ: ಮೈಸೂರು ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್
ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಐಎಎಸ್ ಅಧಿಕಾರಿಗಳ ಕಿತ್ತಾಟದ ನಂತರ ನಡೆದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಮೈಸೂರು ಜಿಲ್ಲೆಗೆ ನೇಮಿಸಿದ ನೂತನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರ ವಹಿಸಿಕೊಂಡರು.