ರಾಜ್ಯಡಾ.ಬ್ರೇವ್ ಹೆಸರಿನಿಂದ ಗುರುತಿಸಿಕೊಂಡಿದ್ದ ನೇತ್ರ ತಜ್ಞ ಅಬ್ದುಲ್ ರೆಹಮಾನ್- ಎನ್ ಐಎ
ಐಎಸ್ ಐಎಸ್ ಉಗ್ರ ಸಂಘಟನೆಯೊಂದಿಗೆ ನಂಟಿನ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ನೇತ್ರ ತಜ್ಞ ಅಬ್ದುಲ್ ರೆಹಮಾನ್ ಸೇರಿದಂತೆ ಇತರ ನಾಲ್ವರ ವಿರುದ್ಧ ಎನ್ ಐಎ ಚಾರ್ಜ್ ಶೀಟ್ ದಾಖಲಿಸಿದ್ದು,ಅಬ್ದುಲ್ ರೆಹಮಾನ್ ಡಾ. ಬ್ರೇವ್ ಎನ್ನುವ ಹೆಸರಿನಿಂದ ಗುರುತಿಸಿಕೊಂಡಿದ್ದಾಗಿ ತಿಳಿಸಿದೆ.