ರಾಜ್ಯಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಬಾಸ್ ಕಂಪನಿ ಒಪ್ಪಿಗೆ- ಡಾ. ಅಶ್ವತ್ಥ ನಾರಾಯಣ
ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ದುರಸ್ಥಿಗೆ ಬಾಸ್ ಕಂಪನಿ ಮುಂದಾಗಿರುವುದಾಗಿ ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.