ವಾಣಿಜ್ಯದೇಶದಲ್ಲಿ ಆರ್ಥಿಕ ಹಿಂಜರಿತ ಅಲ್ಲ, ಆರ್ಥಿಕ ಒತ್ತಡ ಇದೆ : ಡಾ ಸಿ ರಂಗರಾಜನ್
ಜನರು ಹೆಚ್ಚಾಗಿ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿದರೆ ಆಗ ಆರ್ಥಿಕತೆ ಹೆಚ್ಚಾಗುತ್ತದೆ ಎಂಬ ವಾದ ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದರೂ ಖರೀದಿಗೆ ಹಣ ಬೇಕಲ್ಲವೇ? ಆದಾಯ ಹೆಚ್ಚಳಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳದ ಹೊರತು ಖರೀದಿ ಸಾಮರ್ಥ್ಯ ವೃದ್ಧಿಸಲು ಸಾಧ್ಯವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ - ಆರ್ ಬಿ ಐ ನ ಮಾಜಿ ಗವರ್ನರ್....