ರಾಜ್ಯಮುಂದಿನ ತಿಂಗಳು ಗಲ್ಫ್ ರಾಷ್ಟ್ರಗಳಿಂದ ರಾಜ್ಯದೊಂದಿಗೆ ಬಂಡವಾಳ ಹೂಡಿಕೆ ಒಪ್ಪಂದ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ಗಲ್ಫ್ ಸಹಕಾರ ಸಮಿತಿ (ಜಿಸಿಸಿ) ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.