ರಾಜಕೀಯಸಾವಿನ ಭಯ ನನಗಿಲ್ಲ; ಕೊಲೆಗಡುಕ ಮನಸ್ಥಿತಿಯ ಬಿಜೆಪಿ ಬಗ್ಗೆ ಜನ ಎಚ್ಚರಗೊಳ್ಳಬೇಕು: ಸಿದ್ದರಾಮಯ್ಯ
ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.