ಮುಂದಿನ ತಿಂಗಳು ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ದಾವಣಗೆರೆಯಿಂದ ಡಾ. ಸಿ. ಆರ್. ನಾಸೀರ್ ಅಹಮದ್ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.