ರಾಜ್ಯಭಾರತಕ್ಕೆ 5 ಲಕ್ಷ ಐಸಿಯು ಹಾಸಿಗೆಗಳು ಬೇಕಾಗುತ್ತವೆ; 3ನೇ ಅಲೆಗೂ ಸಿದ್ಧರಾಗಿ: ಡಾ. ದೇವಿ ಶೆಟ್ಟಿ
ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂಬ ಮುನ್ಸೂಚನೆ ನೀಡಿದ ಖ್ಯಾತ ಶಸ್ತ್ರಚಿಕಿತ್ಸಕ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಮುಂದಿನ ಕೆಲವು ವಾರಗಳಲ್ಲಿ ಭಾರತಕ್ಕೆ ಹೆಚ್ಚುವರಿ 5 ಲಕ್ಷ ಐಸಿಯು ಹಾಸಿಗೆಗಳು, 2 ಲಕ್ಷ ದಾದಿಯರು ಮತ್ತು 1.5 ಲಕ್ಷ ವೈದ್ಯರ ಅಗತ್ಯವಿದೆ ಎಂದು ಹೇಳಿದ್ದಾರೆ.