Dr Dhanyatha

ನಟ ಡಾಲಿ ಧನಂಜಯ್-ಡಾ ಧನ್ಯತಾ ದಂಪತಿಗೆ ಗಂಡು ಮಗು ಜನನ
ಕೆಲ ದಿನಗಳ ಹಿಂದೆ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕೃತಿ ಮಡಿಲಲ್ಲಿ ಮಾಡಿಕೊಂಡಿದ್ದ ಬೇಬಿಬಂಪ್ ಫೋಟೋಶೂಟ್ ನ್ನು ಹಂಚಿಕೊಂಡಿದ್ದರು.

Daali-Dhanyatha: ವೈದ್ಯೆ ಧನ್ಯತಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್
ಡಾಲಿ ಧನಂಜಯ್ ಅವರು ಚಿತ್ರದುರ್ಗದ ವೈದ್ಯೆ ಧನ್ಯತಾಗೆ ಇಂದು ಬೆಳಗ್ಗೆ ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ ಮಾಡಿ ಸಪ್ತಪದಿ ತುಳಿದಿದ್ದಾರೆ.

