ರಾಜ್ಯಮಹಾ ಕುಂಭ ಮೇಳಕ್ಕೆ ಚಾಲನೆ; ಕರ್ನಾಟಕದಲ್ಲೂ ಧಾರ್ಮಿಕ ಕಾರಿಡಾರ್ ಅಭಿವೃದ್ಧಿಯತ್ತ ಚಿಂತನೆ: ಶಶಿಕಲಾ ಜೊಲ್ಲೆ
ಮಂಡ್ಯ ಜಿಲ್ಲೆ ಕೆ. ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ನಾಲ್ಕು ದಿನಗಳ ಐತಿಹಾಸಿಕ ಮಹಾ ಕುಂಭ ಮೇಳಕ್ಕೆ ರಾಜ್ಯಸಭಾ ಸದಸ್ಯರು ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ ಇಂದು ಚಾಲನೆ ನೀಡಿದರು.