Dr G Parameshwara

ಅಧಿಕಾರ ಅನ್ನೋದು ವಿಷವಿದ್ದಂತೆ, ಮುಡಾ ವಿರುದ್ಧ ದೂರು ಕೊಟ್ಟಿದ್ದೇ ಕಾಂಗ್ರೆಸ್‌ನವರು: ಮತ್ತೆ ಸ್ವಪಕ್ಷೀಯರ ವಿರುದ್ಧ ಗುಡುಗಿದ ರಾಜಣ್ಣ
ರಾಜಕೀಯ

ಅಧಿಕಾರ ಅನ್ನೋದು ವಿಷವಿದ್ದಂತೆ, ಮುಡಾ ವಿರುದ್ಧ ದೂರು ಕೊಟ್ಟಿದ್ದೇ ಕಾಂಗ್ರೆಸ್‌ನವರು: ಮತ್ತೆ ಸ್ವಪಕ್ಷೀಯರ ವಿರುದ್ಧ ಗುಡುಗಿದ ರಾಜಣ್ಣ

ರಾಜಣ್ಣ ಅವರು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಏರೋಸ್ಪೇಸ್‌ ನೀತಿ 2026-31ಕ್ಕೆ ಸಂಪುಟ ಅಸ್ತು: 60,000 ಕೋಟಿ ರೂ ಹೂಡಿಕೆ; 60,000 ಉದ್ಯೋಗ ಸೃಷ್ಟಿ ಗುರಿ
ರಾಜ್ಯ

ಏರೋಸ್ಪೇಸ್‌ ನೀತಿ 2026-31ಕ್ಕೆ ಸಂಪುಟ ಅಸ್ತು: 60,000 ಕೋಟಿ ರೂ ಹೂಡಿಕೆ; 60,000 ಉದ್ಯೋಗ ಸೃಷ್ಟಿ ಗುರಿ

ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ನೀತಿಯು ಇಡೀ ರಾಜ್ಯಕ್ಕೆ ಅನ್ವಯವಾಗಲಿದ್ದು, ಖಾಸಗಿ ಹೂಡಿಕೆ ಆಕರ್ಷಿಸಲು ಆದ್ಯತಾ ಹಾಗೂ ಆದ್ಯತೆಯೇತರ ಪ್ರದೇಶಗಳಿಗೆ ಅನುಗುಣವಾಗಿ ವಿಭಿನ್ನ ಪ್ರೋತ್ಸಾಹಕಗಳನ್ನು ನೀಡಲಾಗುವುದು ಎಂದು ಹೇಳಿದರು.

Watch | ಪ್ರತಿಭಟನೆಗೆ ತಲೆಬಾಗಿದ ಸರ್ಕಾರ: ತೇಜಸ್ವಿ ಸೂರ್ಯ ಹೇಳಿದ್ದಿಷ್ಟು...
ವಿಡಿಯೋ

Watch | ಪ್ರತಿಭಟನೆಗೆ ತಲೆಬಾಗಿದ ಸರ್ಕಾರ: ತೇಜಸ್ವಿ ಸೂರ್ಯ ಹೇಳಿದ್ದಿಷ್ಟು...

ಪಾರ್ಕ್ ಬಿಲ್‌ಗೆ ಸದ್ಯಕ್ಕೆ ಬ್ರೇಕ್; ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ: ಡಿಸಿಎಂ ಜಿ. ಪರಮೇಶ್ವರ; Video
ರಾಜ್ಯ

ಪಾರ್ಕ್ ಬಿಲ್‌ಗೆ ಸದ್ಯಕ್ಕೆ ಬ್ರೇಕ್; ಚಳಿಗಾಲದ ಅಧಿವೇಶನದಲ್ಲಿ ಮತ್ತೆ ಮಂಡನೆ: ಡಿಸಿಎಂ ಜಿ. ಪರಮೇಶ್ವರ; Video

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಮಸೂದೆಯನ್ನು ಸದ್ಯಕ್ಕೆ ವಾಪಸ್ ಪಡೆದು ಸಾರ್ವಜನಿಕ ಚರ್ಚೆಗೆ ಮುಕ್ತಗೊಳಿಸಲಾಗುವುದು.

Watch | ಪರಮೇಶ್ವರ್ ಡಿಸಿಎಂ ಮಾಡಿದ್ದು ಯಾರು? ಸಿದ್ದು ಹೇಳಿಕೆಗೆ ಪರಂ ಏನಂದ್ರು?
ವಿಡಿಯೋ

Watch | ಪರಮೇಶ್ವರ್ ಡಿಸಿಎಂ ಮಾಡಿದ್ದು ಯಾರು? ಸಿದ್ದು ಹೇಳಿಕೆಗೆ ಪರಂ ಏನಂದ್ರು?

SC/ST ಬ್ಯಾಕ್‌ಲಾಗ್ ಹುದ್ದೆಗಳ ಶೀಘ್ರ ಭರ್ತಿ: DCM ಪರಮೇಶ್ವರ್
ರಾಜ್ಯ

SC/ST ಬ್ಯಾಕ್‌ಲಾಗ್ ಹುದ್ದೆಗಳ ಶೀಘ್ರ ಭರ್ತಿ: DCM ಪರಮೇಶ್ವರ್

ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಮೀಸಲಾತಿ ನಿಯಮದಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.

'ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ': ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ; ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
ರಾಜ್ಯ

'ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ': ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ; ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

ರಾಜ್ಯದಲ್ಲಿ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಬಿಕ್ಕಟ್ಟು ಹಾಗೂ ಕೃಷಿ ವಲಯದಲ್ಲಿ ಉಂಟಾಗಿರುವ ಸಂಕಷ್ಟವನ್ನು ಉಲ್ಲೇಖಿಸಿ, ಬರ ಪರಿಸ್ಥಿತಿಯನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಿ ವಿಶೇಷ ಆರ್ಥಿಕ ನೆರವು ನೀಡುವಂತೆ..

ಯುವಕರಿಗೆ ಭರ್ಜರಿ ಗಿಫ್ಟ್: 10 ಸಾವಿರ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸರ್ಕಾರ ಆದೇಶ; ಪ್ರತಿ ಸಂಘಕ್ಕೆ ₹10 ಲಕ್ಷ, ಯಾರೆಲ್ಲಾ ಅರ್ಹ?
ರಾಜ್ಯ

ಯುವಕರಿಗೆ ಭರ್ಜರಿ ಗಿಫ್ಟ್: 10 ಸಾವಿರ ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಸರ್ಕಾರ ಆದೇಶ; ಪ್ರತಿ ಸಂಘಕ್ಕೆ ₹10 ಲಕ್ಷ, ಯಾರೆಲ್ಲಾ ಅರ್ಹ?

ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್‌ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

 ಕೈ ಕೊಟ್ಟ ಮುಂಗಾರು; ಬರ ಘೋಷಣೆ, ಮೋಡ ಬಿತ್ತನೆ ಬಗ್ಗೆ DCM ಹೇಳಿದ್ದಿಷ್ಟು...
ವಿಡಿಯೋ

ಕೈ ಕೊಟ್ಟ ಮುಂಗಾರು; ಬರ ಘೋಷಣೆ, ಮೋಡ ಬಿತ್ತನೆ ಬಗ್ಗೆ DCM ಹೇಳಿದ್ದಿಷ್ಟು...