Dr G Parameshwara

ಬಳ್ಳಾರಿ ಫೈರಿಂಗ್: 'ಆಘಾತವಾಗಿದೆ ನಿಜ.. ಆತ್ಮಹತ್ಯೆಗೆ ಯತ್ನಿಸಿಲ್ಲ'; ಎಸ್ಪಿ ಪವನ್ ನೆಜ್ಜೂರ್ ತಂದೆ ಫೇಸ್ಬುಕ್ ಪೋಸ್ಟ್ ವೈರಲ್!
ರಾಜ್ಯ

ಬಳ್ಳಾರಿ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ 24 ಗಂಟೆಗಳ ಹಿಂದಷ್ಟೇ ನೇಮಕವಾಗಿದ್ದ ಎಸ್​ಪಿ ಪವನ್ ನೆಜ್ಜೂರ್ ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿತ್ತು.

ಬಳ್ಳಾರಿ ಫೈರಿಂಗ್, ಘರ್ಷಣೆ: 'ಸಾವನ್ನಪ್ಪಿದ ವ್ಯಕ್ತಿಗೆ ತಗುಲಿದ ಗುಂಡು ಪೊಲೀಸರ ಬಂದೂಕಿನದ್ದಲ್ಲ..' ಎಸ್‌ಪಿ ವರ್ಗಾವಣೆಗೆ ಕಾರಣ ಕೊಟ್ಟ G Parameshwara

ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯ ಸಮಯದಲ್ಲಿ ಸ್ಥಳದಲ್ಲಿದ್ದವರಿಂದ ವಶಪಡಿಸಿಕೊಂಡ ಎಲ್ಲಾ ಬಂದೂಕುಗಳನ್ನು ಬ್ಯಾಲಿಸ್ಟಿಕ್ ತಜ್ಞರು ಪರಿಶೀಲಿಸುತ್ತಾರೆ ಎಂದು ಜಿ ಪರಮೇಶ್ವರ ಹೇಳಿದರು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಯಾವುದೇ ಪ್ರಮುಖ ಅಹಿತಕರ ಘಟನೆ ನಡೆದಿಲ್ಲ: ಜಿ ಪರಮೇಶ್ವರ; Video

ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಜನರು ಹೊಸ ವರ್ಷವನ್ನು "ಜವಾಬ್ದಾರಿಯುತವಾಗಿ" ಆಚರಿಸಿದ್ದಾರೆ ಎಂದು ಹೇಳಿದರು.

2026 ರಲ್ಲಿ "ರಾಜಕೀಯ ಬಡ್ತಿ": ಗೃಹ ಸಚಿವ ಪರಮೇಶ್ವರ ಹೇಳಿಕೆ ಹಿಂದಿನ ಮರ್ಮ ಏನು? Video
ರಾಜಕೀಯ

ಎಲ್ಲರಂತೆ ನನಗೂ ಮಹತ್ವಾಕಾಂಕ್ಷೆಗಳಿವೆ ಮತ್ತು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ಈ ವರ್ಷ "ರಾಜಕೀಯ ಬಡ್ತಿ" ಸಿಗುವ ನಿರೀಕ್ಷೆಯಲ್ಲಿದ್ದೇನೆ ಎಂದು ಪರಮೇಶ್ವರ ಅವರು ಹೇಳಿದ್ದಾರೆ.

News Headlines 31-12-2025 | ಮದ್ಯಸೇವನೆ ಮಾಡಿದವರನ್ನು ಡ್ರಾಪ್ ಮಾಡುವ ವ್ಯವಸ್ಥೆ ಹೇಳಿಕೆಗೆ ಟೀಕೆ: ಕೋಗಿಲು: NIA ತನಿಖೆಗೆ ಅಶೋಕ್ ಆಗ್ರಹ; ನನ್ನ ದೂರು ನಿಲಕ್ಷ್ಯಿಸಲಾಗಿದೆ- ವಿಜಯಲಕ್ಷ್ಮಿ ದರ್ಶನ್

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!
ದೇಶ

ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯವು ಉತ್ತರ ಪ್ರದೇಶದಂತೆ ಅಕ್ರಮ ಹಾದಿಯಲ್ಲಿ ಹೋಗದಿರಲಿ ಎಂದು ಪಿ ಚಿದಂಬರಂಅವರು ಪೋಸ್ಟ್ ಮಾಡಿದ್ದಾರೆ

ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ 300 ವಿದೇಶಿ ಪ್ರಜೆಗಳ ಗಡಿಪಾರು: ಪರಿಷತ್ ನಲ್ಲಿ ಪರಮೇಶ್ವರ್ ಮಾಹಿತಿ

ಗೃಹ ಇಲಾಖೆಯು ಈ ಕೆಲಸಕ್ಕೆ ಸುಮಾರು 56 "ದಕ್ಷ" ಅಧಿಕಾರಿಗಳನ್ನು ಆಯ್ಕೆ ಮಾಡಿದೆ ಎಂದು ಡಾ. ಪರಮೇಶ್ವರ ಹೇಳಿದರು. ಮಾದಕ ದ್ರವ್ಯ ಮಾರಾಟಗಾರರನ್ನು ಬೆಂಬಲಿಸುತ್ತಿರುವ ಪೊಲೀಸ್ ಸಿಬ್ಬಂದಿ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಚಿವ ಪರಮೇಶ್ವರ್‌

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Watch | ಜೈಲಿನಲ್ಲಿ 'ರಾಜಾತಿಥ್ಯ': ಇಬ್ಬರು ಅಧಿಕಾರಿ ಅಮಾನತು; ಮುಖ್ಯ ಅಧೀಕ್ಷಕ ಎತ್ತಂಗಡಿ
ವಿಡಿಯೋ