Dr G Parameshwara

ಕೋಮು ವಿರೋಧಿ ಕಾರ್ಯಪಡೆ ಇತರ ಜಿಲ್ಲೆಗಳಿಗೂ ವಿಸ್ತರಣೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ರಾಜ್ಯ

ನೈತಿಕ ಪೊಲೀಸ್‌ಗಿರಿಯ ಘಟನೆಗಳನ್ನು ಸಹ ಕೋಮು ವಿರೋಧಿ ಕಾರ್ಯಪಡೆಗೆ ವಹಿಸಲಾಗುವುದು ಎಂದು ಅವರು ಹೇಳಿದರು.

ಶೇ. 40ರಷ್ಟು ಕಮಿಷನ್: ಅಂತಿಮ ವರದಿಯಲ್ಲಿ ಹೆಚ್ಚಿನ ಸಾಕ್ಷ್ಯಧಾರ ಸಿಗುವ ಸಾಧ್ಯತೆ- ಡಾ. ಜಿ ಪರಮೇಶ್ವರ್

ಈ ಸಂಬಂಧ ರಚಿಸಲಾಗಿದ್ದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ತನಿಖಾ ಆಯೋಗವು ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 20,000 ಪುಟಗಳ ವರದಿಯನ್ನು ಸಲ್ಲಿಸಿತ್ತು.

Watch | ಹನಿಟ್ರ್ಯಾಪ್ ಯತ್ನ: ತನಿಖೆಗೆ ರಾಜಣ್ಣ ಮನವಿ; ಜಂಟಿ ಸುದ್ದಿಗೋಷ್ಠಿಯಲ್ಲಿ ಪರಮೇಶ್ವರ ಹೇಳಿದ್ದೇನು?
ವಿಡಿಯೋ

Watch | ಹನಿಟ್ರ್ಯಾಪ್, ಫೋನ್ ಟ್ಯಾಪ್ ಆರೋಪ: ದೂರು ಕೊಡದಿದ್ದರೆ ನಾನೇನು ಮಾಡಲಿ?

Watch | ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ?

SC-ST ಶಾಸಕರ ಔತಣಕೂಟಕ್ಕೆ ಕೊಕ್: ಹೈಕಮಾಂಡ್ ಮೂಲಕ ಪರಮೇಶ್ವರ್ ಗೆ ಡಿಕೆಶಿ ಬ್ರೇಕ್; ಸಿದ್ದು Campಗೆ ಟ್ರಬಲ್ ಶೂಟರ್ ಮಾಸ್ಟರ್‌ಸ್ಟ್ರೋಕ್!
ರಾಜಕೀಯ

ಪಕ್ಷದ ಹೈಕಮಾಂಡ್ ಡಿ.ಕೆ ಶಿವಕುಮಾರ್ ಸಂಘಟನಾ ಕೌಶಲ್ಯವನ್ನು ಅರಿತುಕೊಂಡಿದ್ದಾರೆ, ಅದಕ್ಕಾಗಿಯೇ ದೆಹಲಿ ಚುನಾವಣೆಗೆ ಮುನ್ನ ಮಹಿಳೆಯರಿಗೆ ‘ಪ್ಯಾರಿ ದೀದಿ’ ಭರವಸೆಯನ್ನು ಘೋಷಿಸಲು ಶಿವಕುಮಾರ್ ಅವರನ್ನು ನೇಮಿಸಲಾಯಿತು.

ಪರಮೇಶ್ವರ ಕರೆದಿದ್ದ ಎಸ್‌ಸಿ/ಎಸ್‌ಟಿ ಸಚಿವರು, ಶಾಸಕರ ಡಿನ್ನರ್ ಸಭೆಗೆ ಹೈಕಮಾಂಡ್ ಬ್ರೇಕ್

ಎಸ್‌ಸಿ/ಎಸ್‌ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ ಮೇರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ತಿಳಿಸಿದ್ದಾರೆ.

Watch | ಹೊಸ ವರ್ಷಾಚರಣೆ ಸುಗಮ; ವಿರೋಧ ಪಕ್ಷಗಳಿಗೆ ಪರಮೇಶ್ವರ್ ಆಶಯ...

ಅಕ್ರಮ ಬಾಂಗ್ಲಾದೇಶಿ ವಲಸಿಗರ ಗುರುತಿಸಿ ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚನೆ: ಪರಮೇಶ್ವರ್

ಸಾವಿರಾರು ಅಕ್ರಮ ವಲಸಿಗರು ಭಾರತಕ್ಕೆ ಆಗಮಿಸುತ್ತಾರೆ ಮತ್ತು ದೇಶದ ವಿವಿಧ ಭಾಗಗಳಿಗೆ ತೆರಳುತ್ತಾರೆ. ಅವರನ್ನು ತಡೆಯಲು ನಮ್ಮ ರಕ್ಷಣಾ ಸಿಬ್ಬಂದಿಯ ಪ್ರಯತ್ನಗಳ ಹೊರತಾಗಿಯೂ, ಅವರು ಭಾರತವನ್ನು ಪ್ರವೇಶಿಸುತ್ತಾರೆ.