Dr G Parameshwara

Karnataka: 2024ರಲ್ಲಿ 641 ಡಿಜಿಟಲ್ ವಂಚನೆ ಪ್ರಕರಣ, 109 ಕೋಟಿ ರೂ. ನಷ್ಟ!
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವಿಧಾನ ಪರಿಷತ್ತಿನಲ್ಲಿ MLC ಕೆ ಪ್ರತಾಪಸಿಂಹ ನಾಯಕ್ ಅವರ ಪ್ರಶ್ನೆಗೆ ಗೃಹ ಸಚಿವ ಜಿ ಪರಮೇಶ್ವರ್ ಉತ್ತರಿಸಿದರು.

ಮಹಾರಾಷ್ಟ್ರದಲ್ಲಿ EVM ಹ್ಯಾಕ್: ಡಾ. ಜಿ.ಪರಮೇಶ್ವರ್ ವಿರುದ್ಧ NCP ಸಂಸದ ಪ್ರಫುಲ್ ಪಟೇಲ್ ವಾಗ್ದಾಳಿ
ಇದು ಹುಳಿ ದ್ರಾಕ್ಷಿಯ ಪ್ರಕರಣವಾಗಿದೆ. ನಮ್ಮ ವಿರೋಧಿಗಳು ಈಗ ಹೇಳುತ್ತಿರುವ ಹೇಳಿಕೆಗೆ ಅರ್ಥವಿಲ್ಲ. ಜನರು ಅವರನ್ನು ಸಮಗ್ರವಾಗಿ ತಿರಸ್ಕರಿಸಿದ್ದು, ಅವರೀಗ ಇವಿಎಂಗಳನ್ನು ದೂಷಿಸುತ್ತಿದ್ದಾರೆ.

ವಕ್ಫ್ ಹೆಸರಲ್ಲಿ ಶಾಂತಿ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ G Parameshwara ಎಚ್ಚರಿಕೆ
ಕೋಮು-ಗಲಭೆ ಶಾಂತಿ ಹಾಳು ಮಾಡಲು ಅವರು ಏನಾದರೂ ಮಾಡಬಹುದು. ಅದಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ.

ಜಾತಿ ಗಣತಿ ವರದಿಯನ್ನು ಜನರ ಮುಂದಿಡುವ ಅಗತ್ಯವಿದೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್
ವರದಿಯ ಬಗ್ಗೆ ಚರ್ಚಿಸಬೇಕು, ಅದರಲ್ಲಿ ಏನಿದೆ ಎಂಬುದು ಜನರಿಗೆ ತಿಳಿಯಬೇಕು. ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಸರ್ಕಾರ 160 ಕೋಟಿ ರೂ. ಖರ್ಚು ಮಾಡಿದೆ.

MUDA ಪ್ರಕರಣದಿಂದ ಸಿಎಂ ವರ್ಚಸ್ಸಿಗೆ ಕಳಂಕ: ಸಿದ್ದರಾಮಯ್ಯ ಬೆಂಬಲಿಸಲು ತುಮಕೂರಿನಲ್ಲಿ ಸ್ವಾಭಿಮಾನಿ ಸಮಾವೇಶ!
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗಳಿಸಿದೆ. ಇದೇ ರೀತಿ ಮುಂದುವರಿದರೆ ಪಕ್ಷ ಮತ್ತಷ್ಟು ಗಟ್ಟಿಯಾಗುತ್ತದೆ ಎಂದು ನವದೆಹಲಿಯಲ್ಲಿ ಸರ್ಕಾರದ ವಿರುದ್ಧ ಪಿತೂರಿ ನಡೆಸಿದ್ದಾರೆ.

ಜೈಲಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ: 7 ಅಧಿಕಾರಿಗಳು ಸಸ್ಪೆಂಡ್, ಪರಮೇಶ್ವರ್ ಖಡಕ್ ವಾರ್ನಿಂಗ್!

ಯಾದಗಿರಿ ಪಿಎಸ್ಐ ಸಾವು: ಸಿಬಿಐ ತನಿಖೆ ಅಗತ್ಯ ಇಲ್ಲ ಎಂದ ಪರಮೇಶ್ವರ; 50 ಲಕ್ಷ ರೂ. ಪರಿಹಾರ ಘೋಷಣೆ
ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಮತ್ತು ಅವರ ಪುತ್ರ ಹಣ ಕೇಳುವ ಮೂಲಕ ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಜ್ಯದಲ್ಲಿ ಯುವತಿಯರ ಮೇಲೆ ಪುನರಾವರ್ತಿತ ದಾಳಿ: ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚನೆ; ಪರಮೇಶ್ವರ್
ಹುಬ್ಬಳ್ಳಿ - ಧಾರವಾಡ ನಗರದಲ್ಲಿ ಪದೇಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ. ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ
ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶನಿವಾರ ಹೇಳಿದ್ದಾರೆ. ರೇವಣ್ಣ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

