Dr G Parameshwara

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ಕೊಲೆ ಆಕಸ್ಮಿಕ; ಹುಡುಗಿ, ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು: ಗೃಹ ಸಚಿವ ಪರಮೇಶ್ವರ
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯೊಬ್ಬರ ಕೊಲೆ ಪ್ರಕರಣ ಲವ್ ಜಿಹಾದ್ ಅಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಶುಕ್ರವಾರ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಟ್ಟೆ ಬದಲಿಸಿ ಬಸ್ ಹತ್ತಿದ ಬಾಂಬರ್, ತುಮಕೂರು ಮೂಲಕ ಬಳ್ಳಾರಿಗೆ ಪ್ರಯಾಣ
‘ದಿ ರಾಮೇಶ್ವರಂ ಕೆಫೆ’ಯಲ್ಲಿ ಕಳೆದ ವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ.

ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಕೆಫೆ ಸ್ಫೋಟ ಪ್ರಕರಣ ಭೇದಿಸುತ್ತಾರೆ: ಗೃಹ ಸಚಿವ ಪರಮೇಶ್ವರ್
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: 9 ನಿಮಿಷ ಹೊಟೆಲ್ ನಲ್ಲಿ ಕುಳಿತಿದ್ದ ಶಂಕಿತ ವ್ಯಕ್ತಿ, ಸಿಸಿಟಿವಿ ವಿಡಿಯೋ ವೈರಲ್
ಕಳೆದ ವಾರ ಬೆಂಗಳೂರಿನ ಜನಪ್ರಿಯ ರಾಮೇಶ್ವರ ಕೆಫೆಯಲ್ಲಿ ನಡೆದ ಬಾಂಬ್ ದಾಳಿ ನಡೆಸಿದ ಶಂಕಿತ ಆರೋಪಿ ಅಲ್ಲಿ ಒಂಬತ್ತು ನಿಮಿಷಗಳನ್ನು ಕಳೆದಿದ್ದು, ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.

ಕೆಫೆ ಸ್ಫೋಟದಲ್ಲಿ ಯಾವುದಾದರು ಸಂಘಟನೆ ಭಾಗಿಯಾಗಿದೆಯೇ ಎಂದು ಸದ್ಯಕ್ಕೆ ಹೇಳಲು ಸಾಧ್ಯವಿಲ್ಲ: ಪರಮೇಶ್ವರ
ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಬಗ್ಗೆ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ ಮತ್ತು ಎಲ್ಲಾ ಕೋನಗಳಿಂದಲೂ ಪರಿಶೀಲಿಸುತ್ತಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: UAPA ಕಾಯ್ದೆಯಡಿ ಪ್ರಕರಣ ದಾಖಲು
ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು UAPA ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಧಿ ಆಸೆ ತೋರಿಸಿ ವಂಚನೆ ಆರೋಪ, ಜ್ಯೋತಿಷಿ ಕಿಡ್ನ್ಯಾಪ್: ಗೃಹ ಸಚಿವ ಜಿ ಪರಮೇಶ್ವರ್ ಮಧ್ಯಪ್ರವೇಶದ ಬಳಿಕ ರಕ್ಷಣೆ!
ನಿಧಿ ಆಸೆ ತೋರಿಸಿ 16 ಲಕ್ಷ ಹಣ ಪಡೆದಿದ್ದ ಜ್ಯೋತಿಷಿಯನ್ನು ಕಿಡ್ನಾಪ್ (Kidnap) ಮಾಡಿದ್ದ ಆರೋಪಿಗಳನ್ನು ಗೃಹ ಸಚಿವ ಜಿ ಪರಮೇಶ್ವರ್ ಮಧ್ಯಪ್ರವೇಶದ ಬಳಿಕ ಪೊಲೀಸರು ಬಂಧಿಸಿದ್ದಾರೆ.

ವೀಸಾ ಅವಧಿ ಮುಗಿದರೂ 754 ವಿದೇಶಿಗರು ರಾಜ್ಯದಲ್ಲಿ ಅಕ್ರಮ ವಾಸ: ಡಾ. ಜಿ.ಪರಮೇಶ್ವರ್
ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ 754 ವಿದೇಶಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ವಿಧಾನಪರಿಷತ್ತಿನಲ್ಲಿ ಬಹಿರಂಗಪಡಿಸಿದರು.

ಅಹಿಂದ ಯೋಜನೆ, ಉಚಿತ ವಿದ್ಯುತ್, ಭ್ರಷ್ಟಾಚಾರ ನಿರ್ಮೂಲನಕ್ಕೆ ಪ್ರಣಾಳಿಕೆಯಲ್ಲಿ ಒತ್ತು: ಜಿ.ಪರಮೇಶ್ವರ್
ಉದ್ಯೋಗ, ಭ್ರಷ್ಟಾಚಾರ ಮುಕ್ತ ಹಾಗೂ ಜನರ ಜ್ವಲಂತ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದರು.

