ರಾಜ್ಯಬೆಂಗಳೂರಿನಲ್ಲಿ ಮುಂದುವರೆದ ಧಾರಾಕಾರ ಮಳೆ, ಇನ್ನೂ ಎರಡ್ಮೂರು ದಿನ ಭಾರೀ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ, ಸದ್ಯಕ್ಕೆ ನಿಲ್ಲುವ ಸೂಚನೆ ಕಾಣುತ್ತಿಲ್ಲ. ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.