Dr H C Mahadevappa

ಸಂವಿಧಾನ-ಅಂಬೇಡ್ಕರ್ ತತ್ವಗಳನ್ನು ಅನುಸರಿಸಿಕೊಂಡು ಬಂದ ನನ್ನ ವಿರುದ್ಧ ಮಾಡಿರುವ ಆಧಾರರಹಿತ ಆರೋಪ ನೋಡಿ ನಗು ಬರುತ್ತದೆ: ಡಾ ಹೆಚ್.ಸಿ ಮಹದೇವಪ್ಪ
ಸಾರ್ವಜನಿಕ ಜೀವನದಲ್ಲಿರುವ ಯಾರೂ ಸಹ ಪರಿಶೀಲನೆಗೆ ಹೊರತಾಗಿಲ್ಲ ಎಂಬುದು ನನಗೂ ತಿಳಿದಿದೆ. ಆದರೆ ದುರುದ್ದೇಶಪೂರಿತ ಪ್ರಚಾರ, ಸುಳ್ಳು ಆರೋಪಗಳು, ಅಸಹಿಷ್ಣುತೆ ಮತ್ತು ಷಡ್ಯಂತ್ರಗಳಿಗೆ ಯಾವುದೇ ಅವಕಾಶ ಇರಬಾರದು.

'12 ವರ್ಷ ಪ್ರಧಾನಿಯಾಗಿರುವ ಮೋದಿ ಅದು ಹೇಗೆ ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಪಿಎಂ ಆಗುತ್ತಾರೆ, ಯಾರಾದರೂ ಬುದ್ಧಿವಂತರು ವಿವರಿಸಿ': ಡಾ ಹೆಚ್.ಸಿ ಮಹದೇವಪ್ಪ
ಮಾಜಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನೆಹರೂ ಮತ್ತು ಇಂದಿರಾ ಗಾಂಧಿಯವರು ದೇಶವನ್ನಾಳಿದ ವರ್ಷಗಳನ್ನು ಲೆಕ್ಕಹಾಕಿ ಪ್ರಧಾನಿ ಮೋದಿಯವರು ಅದು ಹೇಗೆ ಅತಿ ದೀರ್ಘಾವಧಿ ಆಡಳಿತ ನಡೆಸಿದ ಪ್ರಧಾನಿಯಾಗಿದ್ದಾರೆ ಎಂದು ಬುದ್ಧಿವಂತರು ಸ್ವಲ್ಪ ವಿವರಿಸಿ ಎಂದು ವ್ಯಂಗ್ಯವಾಡಿದ್ದಾರೆ.

ನನ್ನ ವಿರುದ್ಧ ಸುಳ್ಳು ಆರೋಪ; FIR ಹಿಂದೆ ಯತೀಂದ್ರ ಸಿದ್ದರಾಮಯ್ಯ, ಮಹದೇವಪ್ಪ ಕೈವಾಡವಿದೆ: ಹೆಚ್ ವಿಶ್ವನಾಥ್; Video
ಈ ಬಗ್ಗೆ ಹೈಕೋರ್ಟ್ಗೆ ಹೋಗುತ್ತೇನೆ. ನಾನು 50 ವರ್ಷ ರಾಜಕಾರಣದಲ್ಲಿ ಸಾಲ ಮಾಡಿಲ್ಲ. ಕೋಟೆ ಹುಂಡಿ ಮಹಾದೇವನಿಗೆ ಎಲ್ಲಿಂದ ಹಣ ಬಂತು, ಈತ ನನ್ನ ಮನೆಯ ಮುಂದೆ ಬಂದು ನಿಲ್ಲುತ್ತಿದ್ದ. ನಾನು ಯತೀಂದ್ರ ಸಿದ್ದರಾಮಯ್ಯ ನನ್ನ ಹೆಚ್ಎಂ ಎಂದು ಹೇಳಿದ್ದೆ ಅಷ್ಟೇ ಎಂದು ಹೇಳಿದರು.

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪನವರಿಗೆ ಮೊದಲೇ ಮಾಹಿತಿ ಇರಬಹುದು: ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ತಮ್ಮ ಅಧಿಕೃತ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ಮಹದೇವಪ್ಪ ನಮ್ಮ ಹೈಕಮಾಂಡ್ನ ಭಾಗವೇ.

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'? Video
ಮೊದಲ ಬಾರಿಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂಬ ಶಾಸಕರ ಬೇಡಿಕೆಯನ್ನು ಬೆಂಬಲಿಸಿದರು.

ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯುವ ಪ್ರಶ್ನೆಯೇ ಇಲ್ಲ: ಹೆಚ್.ಸಿ ಮಹದೇವಪ್ಪ
ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಬಗ್ಗೆ ಕೇಳಿದಾಗ, ಅಂತಹ ಯಾವುದೇ ಚರ್ಚೆಯಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದೆ ಎಂದು ಹೇಳಿದರು.

ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆ: ಮಹದೇವಪ್ಪ-ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ; ಊಹಾಪೋಹಗಳಿಗೆ ಪುಷ್ಠಿ
ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಅಕ್ಕಪಕ್ಕದಲ್ಲಿ ಅಧಿಕೃತ ನಿವಾಸಗಳನ್ನು ಹೊಂದಿರುವ ಈ ಇಬ್ಬರು ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ.

ಗಾಂಧೀಜಿ ಹೆಸರನ್ನು ಅಳಿಸುವುದು ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಅವಮಾನ; VB-G RAM-G ಕಾಯ್ದೆ ವಿರುದ್ಧ ಪ್ರತಿಭಟನೆ: ಹೆಚ್.ಸಿ ಮಹದೇವಪ್ಪ
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದುಹಾಕಿರುವುದು ರಾಷ್ಟ್ರಕ್ಕೆ ಜಾಗತಿಕ ಮಟ್ಟದಲ್ಲಿ ಅವಮಾನವಾಗಿದೆ ಎಂದರು.

MUDAದಿಂದ ಬದಲಿ ಭೂಮಿ ಪಡೆದವರ ಪಟ್ಟಿ ಜಾಹೀರಾತು ಮೂಲಕ ಬಹಿರಂಗ: ಸಚಿವ ಡಾ. ಮಹದೇವಪ್ಪ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಿಂದ 50:50 ಅನುಪಾತದಲ್ಲಿ ಬದಲಿ ಭೂಮಿ ಪಡೆದವರ ಪಟ್ಟಿಯನ್ನು ಜಾಹೀರಾತು ಮೂಲಕ ಬಹಿರಂಗಪಡಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

