Dr H C Mahadevappa

'ದೇವದೂತ ಬಂದ ನಂತರವೇ...': ಪ್ರಧಾನಿ ಮೋದಿ ವಿರುದ್ಧ ಸಚಿವ ಡಾ ಮಹದೇವಪ್ಪ ಟೀಕೆ
ಜನರಿಗೆ ನಿರಂತರವಾಗಿ ಸಹಾಯ ಮಾಡಿ ಅವರಿಂದಲೇ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ತನ್ನನ್ನು ತಾನು ಎಲ್ಲರಂತೆಯೇ ಸಾಮಾನ್ಯ ಎಂದು ಹೇಳಿಕೊಂಡಿರುವಾಗ ಜನರ ಬದುಕಿಗೆ ಎಲ್ಲ ರೀತಿಯಲ್ಲೂ ತೊಂದರೆ ಉಂಟು ಮಾಡಿ, ಅಸಮಾನತೆಯ ಸಮಾಜದ ನಿರ್ಮಾಣದ ದಿಕ್ಕಿನೆಡೆ ಆಡಳಿತ ನಡೆಸಿರುವ ಮೋದಿಯವರು ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸಮಾಜದ ನಿರ್ಮಾಣದ ಸ್ಪಷ್ಟ ಹೆಜ್ಜೆ ಆಗಿದೆ ಎಂದು ಪ್ರಧಾನಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿಲ್ಲ: ಬೇಸರ ಹೊರಹಾಕಿದ ಸಚಿವ ಮಹದೇವಪ್ಪ
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಲ್ಲಿ ದಲಿತ ಸಿಎಂ ವಿಚಾರ

ರಾಜ್ಯಾದ್ಯಂತ ತೀವ್ರ ಬರ: ಈ ವರ್ಷ ಅದ್ದೂರಿ ದಸರಾ ಆಚರಣೆಗೆ ಕತ್ತರಿ
ದಸರಾ ಹಬ್ಬಕ್ಕೆ ಇನ್ನೊಂದೇ ತಿಂಗಳು ಬಾಕಿ. ಮೈಸೂರು ದಸರಾ ಎಂದರೆ ಇಡೀ ನಾಡಿಗೆ ವೈಭವ. ಆದರೆ ಈ ವರ್ಷ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ.

ಮೈಸೂರು ದಸರಾ 2023ಕ್ಕೆ ಮುನ್ನುಡಿ: ನಾಗರಹೊಳೆಯಿಂದ ದಸರಾ ಗಜಪಯಣಕ್ಕೆ ಚಾಲನೆ
ವಿಶ್ವ ವಿಖ್ಯಾತ ಮೈಸೂರು ದಸರಾ(Mysuru Dasara 2023) ಆರಂಭಕ್ಕೆ ಇನ್ನು ಒಂದೂವರೆ ತಿಂಗಳು ಬಾಕಿ ಇದೆಯಷ್ಟೆ. ದಸರಾದ ಮುಖ್ಯವಾದ ಗಜಪಯಣಕ್ಕೆ ಇಂದು ಶುಕ್ರವಾರ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯ ನಾಗರಹೊಳೆ ಹೆಬ್ಬಾಗಿಲಿನಲ್ಲಿ ಚಾಲನೆ ನೀಡಲಾಗಿದೆ.

ಭ್ರಷ್ಟರಿಗೆ ಬಡ್ತಿ ಭಕ್ಷೀಸು
ಲೋಕೋಪಯೋಗಿ ಇಲಾಖೆಯಲ್ಲಿ 10 ವರ್ಷಗಳಿಂದ 54 ಪ್ರಕರಣಗಳಲ್ಲಿ ಹಣ ದುರುಪಯೋಗ ಪಡಿಸಿಕೊಂಡ

