ರಾಜ್ಯತಾಂತ್ರಿಕ ಸಲಹಾ ಸಮಿತಿ ಕೇವಲ ನಾಮಕಾವಸ್ತೆಗೆ, ಸರ್ಕಾರ ರಾಜಕೀಯವಾಗಿಯೇ ಎಲ್ಲ ನಿರ್ಧಾರ ಕೈಗೊಳ್ಳುತ್ತದೆ: ಸದಸ್ಯ ಡಾ. ಹೆಚ್.ಎಂ. ಪ್ರಸನ್ನ ಆರೋಪ
ಸರ್ಕಾರ ನಮ್ಮ ಸಲಹೆ, ಮಾತುಗಳನ್ನು ಸರ್ಕಾರ ಗೌರವಿಸುತ್ತಿಲ್ಲ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂ ಒಕ್ಕೂಟದ ಅಧ್ಯಕ್ಷ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಹೆಚ್ ಎಂ ಪ್ರಸನ್ನ ಆರೋಪಿಸಿದ್ದಾರೆ.