Dr. harshavardhan

ವರ್ಷಾಂತ್ಯಕ್ಕೆ ಕೋವಿಡ್-19 ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್
ದೇಶದ ಪ್ರಥಮ ಕೋವಿಡ್ ಲಸಿಕೆ ವರ್ಷಾಂತ್ಯಕ್ಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.ಸ್ವದೇಶಿ ನಿರ್ಮಿತ ಕೋವಿಡ್-19 ಲಸಿಕೆಯೊಂದು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗದಲ್ಲಿದ್ದು, ಈ ವರ್ಷಾಂತ್ಯಕ್ಕೆ ಲಸಿಕೆ ಅಭಿವೃದ್ಧಿಯಾಗುವ ವಿಶ್ವಾಸ ಹೊಂದಿರುವುದಾಗಿ ಅವರು ಹೇಳಿದ್ದಾರೆ.

ದೇಶೀಯವಾಗಿ ಪರೀಕ್ಷಾ ಕಿಟ್‌ಗಳ ಉತ್ಪಾದನೆ: ಮೇ 31ರೊಳಗೆ ದಿನಕ್ಕೆ 1 ಲಕ್ಷ ಪರೀಕ್ಷೆಗಳ ಗುರಿ- ಡಾ.ಹರ್ಷವರ್ಧನ್
ಮೇ ತಿಂಗಳೊಳಗೆ ಸ್ವದೇಶಿ ಕೊರೋನಾವೈರಸ್ ಟೆಸ್ಟಿಂಗ್ ಕಿಟ್ ಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ದೇಶ ಹೊಂದಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

2022ರ ವೇಳೆಗೆ ಎಲ್ಲರಿಗೂ ಮಾನಸಿಕ ಆರೋಗ್ಯ ಸೇವೆ ಕೇಂದ್ರ ಸರ್ಕಾರದ ಗುರಿ- ಡಾ. ಹರ್ಷವರ್ಧನ್
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ( ನಿಮ್ಹಾನ್ಸ್ ) 24 ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗದಲ್ಲಿ ಸ್ನಾತಕೋತ್ತರ, ಹಾಗೂ ಸ್ನಾತಕ ಪದವಿಗಳನ್ನು ಪ್ರದಾನ ಮಾಡಲಾಯಿತು. ಒಟ್ಟಾರೇ 176 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡರು.

ಈ ಬಾರಿ ಸಾಧಾರಣ ಮಾನ್ಸೂನ್: ಕೇಂದ್ರ ಹವಾಮಾನ ಇಲಾಖೆ
ಅಕಾಲಿಕ ಮಳೆಯಿಂದ ತತ್ತರಿಸಿರುವ ದೇಶದ ಅನ್ನದಾತರಿಗೆ ಮತ್ತೊಂದು ಕಹಿ ಸುದ್ದಿ.....

