ರಾಜ್ಯಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ
ರಾಜ್ಯ ಸರ್ಕಾರ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ವಿಧಾನಪರಿಷತ್ತಿನಲ್ಲಿಂದು ಸ್ಪಷ್ಪಪಡಿಸಿದರು.