ರಾಜ್ಯಶಿವಮೊಗ್ಗ: ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆಗೆ ಶರಣು; ಡೆತ್ ನೋಟ್ ಪತ್ತೆ!
ಡಾ. ಜಯಶ್ರೀ ಮತ್ತು ಅವರ ಮಗ ಇಬ್ಬರೂ ಪ್ರತ್ಯೇಕವಾಗಿ ತಮ್ಮ ತಮ್ಮ ಬೆಡ್ರೂಮ್ಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಶ್ವತ್ಥ್ ಬಡಾವಣೆಯಲ್ಲಿ ನಡೆದಿದೆ.