ದೇಶಆಂಧ್ರ ಪ್ರದೇಶ: ಲಾಕ್ ಡೌನ್ ಮಧ್ಯೆ ಪ್ರತಿದಿನ 30 ಕಿ.ಮೀ ಪ್ರಯಾಣಿಸಿ ಆರೋಗ್ಯ ಸೇವೆ ನೀಡುವ ತುಂಬುಗರ್ಭಿಣಿ ವೈದ್ಯೆ!
ಆಕೆ 8 ತಿಂಗಳ ತುಂಬು ಗರ್ಭಿಣಿ, ಮನೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುವ ಬದಲು ಪ್ರತಿದಿನ ಸುಮಾರು 30 ಕಿಲೋ ಮೀಟರ್ ಪ್ರಯಾಣಿಸಿ ವಿಜಯನಗರಂ ಜಿಲ್ಲೆಯಲ್ಲಿರುವ ದೇವುಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುತ್ತಮುತ್ತಲ 30 ಹಳ್ಳಿಗಳಿಂದ ಬರುವ ರೋಗಿಗಳಿಗೆ ಆರೋಗ್ಯ ಸೇವೆ ನೀಡುತ್ತಾರೆ. ಇವರೇ 33 ವರ್ಷದ ಡಾ ಎಸ್ ಜಾನ್ಸಿ.