ರಾಜ್ಯಡಾ. ಬಿಆರ್ ಅಂಬೇಡ್ಕರ್ಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ: ಸಚಿವ ಜೆಸಿ ಮಾಧುಸ್ವಾಮಿ
ಇತ್ತೀಚೆಗೆ ನಗರದ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ಆಕ್ಷೇಪಾರ್ಹ ನಾಟಕ ಪ್ರದರ್ಶನದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಭಾರತೀಯ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರಿಗೆ ಮಾಡುವ ಯಾವುದೇ ಅವಮಾನವನ್ನು ಸಹಿಸುವುದಿಲ್ಲ ಎಂದು ಬುಧವಾರ ಹೇಳಿದೆ.