ರಾಜ್ಯ ಸರ್ಕಾರ, ರಾಜ್ಯದ ಪ್ರತಿಷ್ಠಿತ ಹೃದ್ರೋಗ ಆಸ್ಪತ್ರೆ ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ಕೆಎಸ್ ರವೀಂದ್ರನಾಥ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದೆ.