Dr. k. Sudhakar

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೋವಿಡ್ ಚಿಕಿತ್ಸೆಗೆ ಲಭ್ಯ: ಡಾ.ಸುಧಾಕರ್
ಇನ್ನೊಂದು ವಾರದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ ಆರಂಭ: ಡಾ. ಸುಧಾಕರ್
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರ್ಕಾರಿ ಕೋವಿಡ್ -19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯವಂತ ಕರ್ನಾಟಕ ರೂಪಿಸಲು ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್
ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು.ಆ ಮೂಲಕ ಸದೃಢ, ಆರೋಗ್ಯವಂತ ಕರ್ನಾಟಕ ರೂಪಿಸಬೇಕು ಎಂಬುದು ನಮ್ಮ ಕನಸು. ಅದಕ್ಕಾಗಿ ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.

1 ಲಕ್ಷ ಕೊರೋನಾ ಟೆಸ್ಟ್ ಮೈಲಿಗಲ್ಲು ದಾಟಿದ ಕರ್ನಾಟಕ!
ರಾಜ್ಯದಲ್ಲಿ ಇದುವರಗೆ ಒಂದು ಲಕ್ಷ ಮಂದಿಗೆ ಕೊರೋನಾವೈರಸ್ ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಸುಧಾಕರ್-ರಮೇಶ್ ಕುಮಾರ್ ಹಕ್ಕುಚ್ಯುತಿ ಪ್ರಕರಣ: ವಿಷಾದದೊಂದಿಗೆ ಸುಖಾಂತ್ಯ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಕೆ.ಆರ್ ರಮೇಶ್ ಕುಮಾರ್ ನಡುವೆ ಮಂಡಿಸಲಾಗಿದ್ದ ಮೂರು ಹಕ್ಕುಚ್ಚುತಿ ಪ್ರಸ್ತಾವಗಳನ್ನು ತೀವ್ರ ವಾದಾ ಪ್ರತಿವಾದಗಳ ನಂತರ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೈ ಬಿಟ್ಟಿದ್ದಾರೆ.

ಬಿಜೆಪಿಗರಿಗೆ ಸದನದ ಕಲಾಪ ನಡೆಯೋದು ಬೇಕಾಗಿಲ್ಲ: ಸಿದ್ದರಾಮಯ್ಯ
ಬಿಜೆಪಿಯವರು ಸಭಾಧ್ಯಕ್ಷರ ಮಾತಿಗೂ ಬೆಲೆ ಕೊಡದೆ ಸದನದಲ್ಲಿ ಅಡ್ಡಿ ಪಡಿಸುತ್ತಿರುವುದನ್ನು ನೋಡಿದರೆ ಕಲಾಪ ನಡೆಯದಂತೆ ತಡೆಯುವ ದುರುದ್ದೇಶ ಅವರಿಗಿದ್ದ ಹಾಗೆ ಕಾಣುತ್ತಿದೆ. ಹಾಗಿದ್ದರೆ ಅಧಿವೇಶನ ಕರೆದಿರುವುದು ಯಾಕೆ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸುಧಾಕರ್ ಕೈ ಕಡಿಯುವೆ ಎಂದಿದ್ದ ಶಾಸಕ ಶಿವಶಂಕರ ರೆಡ್ಡಿ ವಿರುದ್ಧ ಎಫ್‍ಐಆರ್
ಅನರ್ಹ ಶಾಸಕರ ವಿಚಾರದಲ್ಲಿ ರಾಜಕೀಯವಾಗಿ ಕೆಸರೆರಚಾಟ ಮುಂದುವರೆದಿರುವ ಬೆನ್ನಲ್ಲೇ ಮಾಜಿ ಸಚಿವ, ಶಾಸಕ ಎಚ್.ಎನ್.ಶಿವಶಂಕರ್ ರೆಡ್ಡಿ ವಿರುದ್ಧ ಗೌರಿ ಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನೇಶ್ ಗುಂಡೂರಾವ್ ಅಧ್ಯಕ್ಷಗಿರಿಯಲ್ಲಿ ಕಾಂಗ್ರೆಸ್ ಸಾಯೋ ಸ್ಥಿತಿ ತಲುಪಿದೆ: ಡಾ. ಕೆ. ಸುಧಾಕರ್
ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ ಗುಂಡೂರಾವ್ ಪದಗ್ರಹಣ ಮಾಡಿದ ನಂತರ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ ಎಂದು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಟೀಕಿಸಿದ್ದಾರೆ.

ಉಪಚುನಾವಣೆ ಘೋಷಣೆ ಬೆನ್ನಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸುಧಾಕರ್ ರಾಜೀನಾಮೆ!
ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರನ್ನು ಭೇಟಿಯಾಗಿ ಸುಧಾಕರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

