ರಾಜ್ಯಪ್ಲಾಸ್ಟಿಕ್ ಬಳಕೆ ತಡೆಯದಿದ್ದರೆ ಬಿಬಿಎಂಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ- ಡಾ. ಕೆ. ಸುಧಾಕರ್
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.