Dr. K.Sudhakar

H3N2 ಆತಂಕಕಾರಿಯಲ್ಲ, ಮುನ್ನೆಚ್ಚರಿಕೆ ಅತ್ಯಗತ್ಯ; ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯ: ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ 26 ಹೆಚ್ 3ಎನ್ 2 ಸೋಂಕು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರೊಂದಿಗೆ ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ 3ಎನ್ 2 ವೈರಸ್ ಆತಂಕಕಾರಿಯಲ್ಲ, ಕರ್ತವ್ಯ ಸಮಯದಲ್ಲಿ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದರು.

ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ 9 ವೈದ್ಯರು ಸಾವು: ಡಾ. ಕೆ.ಸುಧಾಕರ್
ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ರಾಜ್ಯದಲ್ಲಿ ಮೃತಪಟ್ಟ ವೈದ್ಯರ ಸಂಖ್ಯೆ ಕಡಿಮೆ ಪ್ರಮಾಣದಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ, ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ: ಡಾ. ಕೆ.ಸುಧಾಕರ್
ಕೋವಿಡ್ ಸಂಭಾವ್ಯ 2 ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37 ಕೋಟಿ 72 ಲಕ್ಷ ರೂಪಾಯಿಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬಂಡಾಯ ಶಮನಕ್ಕೆ ಮುಂದಾದ ಸಿಎಂ: ಶಾಸಕ ಸುಧಾಕರ್ ಗೆ ಒಲಿದ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷಗಿರಿ
ಕಾಂಗ್ರೆಸ್ ಪಕ್ಷ ಅತೃಪ್ತ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಮೂಲಕ ಬಂಡಾಯ ಶಮನಕ್ಕೆ ಮುಂದಾಗಿದ್ದು, ಕೊನೆಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ಕಾಂಗ್ರೆಸ್ ಅಸಮಾಧಾನಿತ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಯಶಸ್ವಿಯಾಗಿದ್ದಾರೆ.

