ವಿಶೇಷ50ರ ದಶಕದಲ್ಲಿ ಪುಸ್ತಕ ಕೊಂಡು ಓದಲಾಗದ ಬಾಲಕ, ಇಂದು 2 ಲಕ್ಷ ಪುಸ್ತಕಗಳಿರುವ ಗ್ರಂಥಾಲಯ ಸ್ಥಾಪಕ
ವಿಟ್ಠಲಾಚಾರ್ಯ ಅವರಿಗೀಗ 84 ವರ್ಷ ವಯಸ್ಸು. ಉಪನ್ಯಾಸಕರಾಗಿ ಕೆಲಸಕ್ಕೆ ಸೇರಿದ್ದ ಅವರು ಕಾಲೇಜು ಪ್ರಿನ್ಸಿಪಾಲರಾಗಿ ನಿವೃತ್ತರಾಗಿದ್ದಾರೆ. ಭುವನಗಿರಿ ಜಿಲ್ಲೆಯ ರಾಮಣ್ಣ ಪೇಟ್ ಎಂಬಲ್ಲಿ ಅವರು ನೆಲೆಸಿದ್ದಾರೆ.