ರಾಜ್ಯಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಓದಿದ ಡಾ. ಶ್ರೀನಿವಾಸ್ ಈಗ ಪ್ರತಿಷ್ಠಿತ ದೆಹಲಿಯ ಏಮ್ಸ್ ಮುಖ್ಯಸ್ಥ!
ಅತ್ಯಂತ ಹಿಂದೂಳಿದ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ಓದಿದ ಯಾದಗಿರಿ ಮೂಲದ ಕನ್ನಡಿಗ ವೈದ್ಯ, ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಅವರನ್ನು ಕೇಂದ್ರ ಸರ್ಕಾರ ದೇಶದ...