Dr. Madhav Gadgil

ತುಮಕೂರು: ಅಪರೂಪದ ವನ್ಯಜೀವಿಗಳಿಗೆ ಮರು ಜೀವ ನೀಡಿದ್ದ ಮಾಧವ ಗಾಡ್ಗೀಳ್..!
ಪರಿಸರ ಶಾಸ್ತ್ರಜ್ಞ, ಬರಹಗಾರ ಹಾಗೂ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಗಾಡ್ಗೀಳ್ ಅವರು, ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರೂ ಆಗಿದ್ದರು.2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ ಮುಖ್ಯಸ್ಥರಾಗಿದ್ದರು.

ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!
ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು.

