ರಾಜ್ಯವಿಶ್ರಾಂತ ಕುಲಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತೆ ಡಾ. ಮಲ್ಲಿಕಾ ಘಂಟಿ ವಿರುದ್ಧ ಎಫ್ ಐ ಆರ್ ದಾಖಲು!
ಕನ್ನಡ ವಿಶ್ವವಿದ್ಯಾಲಯಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಡಿ ವಿಶ್ರಾಂತ ಕುಲಪತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಡಾ. ಮಲ್ಲಿಕಾ ಘಂಟಿ ವಿರುದ್ಧ ತಾಲೂಕಿನ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ.