Dr Manmohan Singh

‘ಇತಿಹಾಸ ಅವರನ್ನು ಗೌರವದಿಂದ ನೆನಪಿಸಿಕೊಳ್ಳಲಿದೆ’: ಮನಮೋಹನ್ ಸಿಂಗ್ ಕುರಿತು ಸೋನಿಯಾ ಗಾಂಧಿ ಮೆಚ್ಚುಗೆ
ಈ ದಿನಗಳಲ್ಲಿ ಮೋದಿ ಅವರು ತಮ್ಮ ಮೇಲೆ ದಾಳಿ ನಡೆಸಿದ ಭಾರತದ ವಿದ್ಯಾರ್ಥಿಗಳನ್ನು ಕ್ಷಮಿಸುತ್ತಿರುವುದರಿಂದ, ಮನಮೋಹನ್ ಸಿಂಗ್ ವಿರುದ್ಧ ತಾವು ಮಾಡಿದ್ದ ಅಗೌರವದ ಅಪಪ್ರಚಾರವನ್ನು ತಮ್ಮನ್ನು ತಾವು ಕ್ಷಮಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.

Watch | ಮನಮೋಹನ್ ಸಿಂಗ್ 'ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದಿದ್ದರು..!

ಬೆಂಗಳೂರು ನಗರ ವಿವಿ ಇನ್ಮುಂದೆ ಡಾ. ಮನಮೋಹನ್ ಸಿಂಗ್ ವಿವಿ: ಮರುನಾಮಕರಣಕ್ಕೆ ವಿಧಾನಸಭೆ ಒಪ್ಪಿಗೆ
ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿನ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆಗಳನ್ನು ಮತ್ತೆ ಆರಂಭಿಸಲಾಗುವುದು.

ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಪತ್ನಿಗೆ ಭದ್ರತೆ ಕಡಿತಗೊಳಿಸಿದ ಕೇಂದ್ರ
ಕಳೆದ ವರ್ಷ ಡಿಸೆಂಬರ್ 26 ರಂದು 92ನೇ ವಯಸ್ಸಿನಲ್ಲಿ ನಿಧನರಾದ ಮಾಜಿ ಪ್ರಧಾನಿಯ ಪತ್ನಿ ಎಂಬ ಕಾರಣಕ್ಕೆ ಅವರಿಗೆ ಈ ಹಿಂದೆ ಉನ್ನತ Z-ಪ್ಲಸ್ ಭದ್ರತೆ ನೀಡಲಾಗಿತ್ತು.

'ಭಾರತ ರತ್ನ'ಕ್ಕೆ ಹೆಸರು ಸೂಚನೆ: ರತನ್ ಟಾಟಾ, ಡಾ.ಮನಮೋಹನ್ ಸಿಂಗ್ ಮುಂಚೂಣಿಯಲ್ಲಿ
ಅಕ್ಟೋಬರ್ನಲ್ಲಿ ರತನ್ ಟಾಟಾ ನಿಧನ ನಂತರ ಅವರಿಗೆ ಭಾರತ ರತ್ನ ನೀಡುವ ಬೇಡಿಕೆ ಹೆಚ್ಚಾಯಿತು. ಮಹಾರಾಷ್ಟ್ರ ಸಚಿವ ಸಂಪುಟ ಕೂಡ ಇದನ್ನು ಶಿಫಾರಸು ಮಾಡುವ ನಿರ್ಣಯವನ್ನು ಅಂಗೀಕರಿಸಿತು.

ಯಮುನಾ ನದಿಯಲ್ಲಿ ಡಾ. ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ; ವಿವಾದ ಸ್ಪೋಟ!
ನಿಗಮಬೋಧ್ ಘಾಟ್ ನಿಂದ ನಿನ್ನೆ ಬೆಳಿಗ್ಗೆ ಚಿತಾಭಸ್ಮ ಸಂಗ್ರಹಿಸಿದ ನಂತರ ಗುರುದ್ವಾರ ಬಳಿಯ ಯಮುನಾ ನದಿಯ ದಡದಲ್ಲಿರುವ 'ಅಷ್ಟ ಘಾಟ್' ಗೆ ತೆಗೆದೊಯ್ದು, ಬಳಿಕ ನದಿಯಲ್ಲಿ ವಿಸರ್ಜನೆ ಮಾಡಿದ್ದಾರೆ.

ಗಾಂಧಿಯೇತರ ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬ ಎಂದಿಗೂ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತ್ರವಲ್ಲದೆ, ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕಾಂಗ್ರೆಸ್ ಸರಿಯಾದ ಗೌರವವನ್ನು ನೀಡಿಲ್ಲ ಎಂದು ದೂರಿದರು.

ಸ್ಮಾರಕ ಸ್ಥಳದ ಬದಲು ನಿಗಮ್ ಬೋಧ್ ಘಾಟ್ ನಲ್ಲಿ ಅಂತ್ಯಕ್ರಿಯೆ: ಮನ್ ಮೋಹನ್ ಸಿಂಗ್, ಸಿಖ್ ಸಮುದಾಯಕ್ಕೆ ಅಪಮಾನ- ರಾಹುಲ್ ವಾಗ್ದಾಳಿ
ಅತ್ಯಂತ ಗೌರವಯುತ ಹಾಗೂ ಸ್ಮಾರಕ ನಿರ್ಮಿಸುವ ಸ್ಥಳದಲ್ಲಿ ಅಂತ್ಯ ಸಂಸ್ಕಾರ ಮಾಡಲು ಡಾ. ಮನ್ ಮೋಹನ್ ಸಿಂಗ್ ಅರ್ಹರಾಗಿದ್ದರು. ದೇಶದ ಹೆಮ್ಮೆಯ ಪುತ್ರ ಹಾಗೂ ಅವರ ಹೆಮ್ಮೆಯ ಸಮುದಾಯಕ್ಕೆ ಸರ್ಕಾರ ಗೌರವವನ್ನು ತೋರಿಸಬೇಕಿತ್ತು.


