Dr Manmohan Singh

Manmohan Singh Funeral: ಅಗ್ನಿ ಸ್ಪರ್ಶ ಮಾಡಿದ ಮಗಳು; ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ!
ಮನಮೋಹನ್ ಸಿಂಗ್ ಅವರ ಪುತ್ರಿ ತಮ್ಮ ತಂದೆಯ ಚಿತೆಗೆ ಅಗ್ಮಿ ಸ್ಪರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ವೇಳೆ ಉಪಸ್ಥಿತರಿದ್ದ ನಾಯಕರು ಅವರಿಗೆ ಅಂತಿಮ ಗೌರವ ಸಲ್ಲಿಕೆ ಮಾಡಿದರು.

ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ: ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.

ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು: ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ ಆರಂಭ; ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ನಮನ
ಮಾಜಿ ಪ್ರಧಾನಿಯ ಪ್ರಾರ್ಥಿವ ಶರೀರ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಮೈಸೂರಿನೊಂದಿಗೆ ವಿಶೇಷ ಸಂಬಂಧ ಹೊಂದಿದ್ದ ಡಾ. ಮನಮೋಹನ್ ಸಿಂಗ್!
1992 ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ಮೈಸೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭಾಷಣ ಮಾಡಲು ಮೈಸೂರಿಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅವರಿಗೆ ಅಂದಿನ ಕುಲಪತಿ ಪ್ರೊಫೆಸರ್ ಎಂ. ಮಾದಯ್ಯ ಅವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದರು.

ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ
ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ.

ನೆರೆಹೊರೆಯ ರಾಷ್ಟ್ರಗಳಲ್ಲಿ ಸಂಬಂಧ ಸುಧಾರಣೆಗೆ ಮನಮೋಹನ್ ಸಿಂಗ್ ಕೊಡುಗೆ ಶ್ಲಾಘಿಸಿದ ಚೀನಾ, ಪಾಕಿಸ್ತಾನ!
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಉಭಯ ದೇಶಗಳ ನಡುವೆ ವಿವಾದಾತ್ಮಕ ಗಡಿ ಸಮಸ್ಯೆಯನ್ನು ಪರಿಹರಿಸಲು ಸಹಿ ಹಾಕಲಾದ ಶಿನೋ-ಇಂಡಿಯಾ ಒಪ್ಪಂದವನ್ನು ಅವರು ನೆನಪಿಸಿಕೊಂಡಿದ್ದಾರೆ.

1991 ಕೇಂದ್ರ ಬಜೆಟ್: ಮಹತ್ವದ ಆಯವ್ಯಯವನ್ನು ಮನಮೋಹನ್ ಸಿಂಗ್ ಸಮರ್ಥಿಸಿಕೊಂಡಿದ್ದು ಹೇಗೆ?
ಬಜೆಟ್ ನಂತರದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರನ್ನು ಎದುರಿಸುವುದರಿಂದ ಹಿಡಿದು ಕಾಂಗ್ರೆಸ್ ಸಂಸದೀಯ ಪಕ್ಷದಲ್ಲಿ ನಾಯಕರ ಅಸಮಾಧಾನ ಎದುರಿಸುವುದು ಅವರಿಗೆ ಸವಾಲಾಗಿತ್ತು.

Watch | ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ; 7 ದಿನ ರಾಷ್ಟ್ರೀಯ ಶೋಕಾಚರಣೆ

ಮನಮೋಹನ್ ಸಿಂಗ್ ನಿಧನ: ಸಲ್ಮಾನ್ ಖಾನ್- ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಟೀಸರ್ ರಿಲೀಸ್ ಮುಂದಕ್ಕೆ
ಸಲ್ಮಾನ್ ಖಾನ್ ಅವರ ಜನ್ಮದಿನದ ಮುನ್ನಾದಿನ ಸಿಕಂದರ್‌ನ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

