Dr Manmohan Singh

ಕೋವಿಡ್ ನಿಂದ ಚೇತರಿಕೆ: ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೋವಿಡ್-19 ನಿಂದ ಚೇತರಿಸಿಕೊಂಡಿರುವ ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಗುರುವಾರ ಏಮ್ಸ್ ನ ಟ್ರಾಮ ಸೆಂಟರ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ.

'ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ': ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

ಮನಮೋಹನ್ ಸಿಂಗ್ ರಾಹುಲ್ ಗಾಂಧಿಗೆ ಪ್ರಧಾನಿ ಹುದ್ದೆ ವಹಿಸಿಕೊಳ್ಳಿ ಎಂದು ಹೇಳಿದ್ದರೂ ಕೇಳಿರಲಿಲ್ಲ:ಕಾಂಗ್ರೆಸ್ ವಕ್ತಾರ

ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಸ್ಫೋಟ: ಡಾ ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತ ಹಿರಿಯ ನಾಯಕರು
ಕಾಂಗ್ರೆಸ್ ನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಒಂದು ವಿಷಯ ಬಹುಮುಖ್ಯವಾಗಿ ಚರ್ಚೆಗೆ ಬರುತ್ತಿದೆ. ಪಕ್ಷ ಹೀನಾಯವಾಗಿ ಸೋಲಲು ಕಳೆದ ಯುಪಿಎ ಸರ್ಕಾರದ ನಾಯಕತ್ವ, ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಅವರ ಕಳಪೆ ನಿರ್ಧಾರಗಳು, ಕೆಲಸಗಳು ಕಾರಣ ಎಂದು ಯುವ ನಾಯಕರು ಆರೋಪಿಸಿದ್ದಾರೆ.

ಮನಮೋಹನ್ ಸಿಂಗ್ ಅವರದ್ದು ಕೇವಲ ಬಾಯಿಮಾತು, ಸೇನೆಗೆ ಅವಮಾನ ಮಾಡುವುದನ್ನು ನಿಲ್ಲಿಸಿ: ಜೆ ಪಿ ನಡ್ಡಾ
ಪೂರ್ವ ಲಡಾಕ್ ಸಂಘರ್ಷದ ಬಗ್ಗೆ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇವಲ ಬಾಯಿಮಾತು ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಮಾತನಾಡುವಾಗ ಅದರ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು: ಡಾ. ಮನಮೋಹನ್ ಸಿಂಗ್
ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ತಾವು ಆಡುವ ಮಾತುಗಳ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಮತ್ತು ತನ್ನ ಸ್ಥಾನದ ಸಮರ್ಥನೆ ಮಾಡಿಕೊಳ್ಳಲು ಚೀನಾಕ್ಕೆ ಬಿಡಬಾರದು ಎಂದು ಹೇಳಿದ್ದಾರೆ.

2013ರಲ್ಲಿ ಮನಮೋಹನ್ ಸಿಂಗ್ ರಾಜೀನಾಮೆ ನೀಡಬೇಕೆ ಎಂದು ಕೇಳಿದ್ದರು: ಮಾಂಟೆಕ್ ಸಿಂಗ್ ಅಹ್ಲುವಾಲಿಯಾ
2013ರಲ್ಲಿ ಅಂದಿನ ಯುಪಿಎ ಸರ್ಕಾರ ತಂದಿದ್ದ ಸುಗ್ರೀವಾಜ್ಞೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆಯಿಂದ ಬೇಸತ್ತು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆ ಎಂದು ಡಾ ಮನಮೋಹನ್ ಸಿಂಗ್ ಕೇಳಿದ್ದರು ಎಂದು ಯೋಜನಾ ಆಯೋಗದ ಮಾಜಿ ಆಯುಕ್ತ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಹೇಳಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2003ರಲ್ಲಿ ಪೌರತ್ವ ಕಾಯ್ದೆಗೆ ಬೆಂಬಲಿಸಿದ್ದರು: ವಿಡಿಯೊ ಬಿಡುಗಡೆ ಮಾಡಿದ ಬಿಜೆಪಿ
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ 2003ರಲ್ಲಿ ಅದರ ಪರವಾಗಿತ್ತೇ ಎಂಬ ಪ್ರಶ್ನೆ ಕಾಡುತ್ತಿದೆ. ಇದಕ್ಕೆ ಕಾರಣ ಬಿಜೆಪಿ ಗುರುವಾರ 2003ರಲ್ಲಿ ರಾಜ್ಯಸಭೆಯಲ್ಲಿ ನಡೆದ ಕಲಾಪದ ವಿಡಿಯೊ ತುಣುಕನ್ನು ಹೊರಬಿಟ್ಟಿದ್ದು ಅದರಲ್ಲಿ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೆ ತರಲು ಮನವ

ಗಾಂಧಿ ಕುಟುಂಬ ರಕ್ಷಿಸಲು ಡಾ ಸಿಂಗ್ ನಮ್ಮ ತಾತನ ಮೇಲೆ ಆರೋಪ ಮಾಡುತ್ತಿದ್ದಾರೆ: ನರಸಿಂಹ ರಾವ್ ಮೊಮ್ಮಗ
ಪಿ ವಿ ನರಸಿಂಹ ರಾವ್ ಅವರು ಮನಸ್ಸು ಮಾಡಿದ್ದರೆ 1984ರ ಸಿಖ್ ವಿರೋಧಿ ದಂಗೆಯನ್ನು ತಡೆಯಬಹುದಾಗಿತ್ತು ಎಂದು ಡಾ ಮನಮೋಹನ್ ಸಿಂಗ್ ಹೇಳಿಕೆಗೆ ನರಸಿಂಹ ರಾವ್ ಅವರ ಮೊಮ್ಮಗ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

