ರಾಜಕೀಯ'ಸೋನಿಯಾ ಗಾಂಧಿ- ಮನೇಕಾ ಗಾಂಧಿ ಬೇರೆ ಬೇರೆ ಪಕ್ಷದಲ್ಲಿ ಇಲ್ಲವೇ, ಜೆಡಿಎಸ್ ನಲ್ಲಿ ಒಳಒಪ್ಪಂದದ ಚುನಾವಣೆ ನಡೆಯುತ್ತದೆ: ಬಿಜೆಪಿ ನಾಯಕ ಎ.ಮಂಜು
ಒಂದೇ ಕುಟುಂಬದಲ್ಲಿ, ಒಂದೇ ಮನೆಯ ಸದಸ್ಯರು ಬೇರೆ ಬೇರೆ ಪಕ್ಷಗಳಲ್ಲಿರುವುದನ್ನು ನಾವು ಈ ಹಿಂದೆ ನೋಡಿದ್ದೇವೆ, ಕೇಳಿದ್ದೇವೆ. ಹಾಸನದ ಪ್ರಮುಖ ರಾಜಕೀಯ ಮುಖಂಡ ಮಾಜಿ ಸಚಿವ ಎ ಮಂಜು ಅವರ ಸ್ಥಿತಿಯೂ ಹಾಗೆಯೇ ಆಗಿದೆ.