ರಾಜ್ಯಡಾ, ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮೈಸೂರು ಜಿ.ಪಂ. ಸಿಇಓ ವರ್ಗಾವಣೆ
ನಂಜನಗೂಡಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.