ರಾಜಕೀಯ'ಒಕ್ಕಲಿಗರು ದಡ್ಡರಲ್ಲ, ಸ್ವಾಮೀಜಿಗಳು ಯಾರ ಪರವೂ ಅಲ್ಲ, ಪರ್ಯಾಯ ಮಠ ಸೃಷ್ಟಿಸಿದ್ದೇ HD Kumaraswamy': ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ NDA ಮೈತ್ರಿ ಅಭ್ಯರ್ಥಿದಗಳು ಒಕ್ಕಲಿಗ ಸಮುದಾಯದ ಮಠಾಧೀಶರಾದ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ KPCC ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಶ್ರೀಗಳು ಯಾರ ಪರವೂ ಅಲ್ಲ ಎಂದು ಹೇಳುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ.