ರಾಜ್ಯಸ್ತ್ರೀರೋಗ ತಜ್ಞೆ ಪದ್ಮಿನಿ ಪ್ರಸಾದ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ; ದಾವಣಗೆರೆ ಯುವಕನ ಬಂಧನ
ಕರ್ನಾಟಕದ ಪ್ರಖ್ಯಾತ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.