ರಾಜ್ಯಬೆಂಗಳೂರು ಎಕ್ಸ್ ಪ್ರೆಸ್ ವೇ: ಅಪಘಾತ ತಡೆಗೆ ಲೋಪದೋಷ ಸರಿಪಡಿಸುವ ಅಗತ್ಯವಿದೆ- ಡಾ.ಜಿ.ಪರಮೇಶ್ವರ್
ಇದೇ ವರ್ಷ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಹಲವು ಲೋಪದೋಷಗಳಿದ್ದು, ಅಪಘಾತ ತಡೆಯಲು ಅವುಗಳನ್ನು ಸರಿಪಡಿಸುವ ಅಗತ್ಯವಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಮಂಗಳವಾರ ಹೇಳಿದರು.