ವಿದೇಶಕೊರೊನವೈರಸ್ ವಿರುದ್ಧದ ಹೋರಾಟದಲ್ಲಿ ಚೀನಾ ವೈದ್ಯ ಸಾವು: ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರಿಂದ ಸಂತಾಪ
ಕೊರೊನ ವೈರಸ್ ಕೇಂದ್ರ ಬಿಂದುವಾದ ಚೀನಾದ ಹುಬೈ ಪ್ರಾಂತ್ಯದ ವುಹಾನ್ ನಲ್ಲಿ ಆಸ್ಪತ್ರೆಯ ಮುಖ್ಯಸ್ಥರೊಬ್ಬರು ಮೃತಪಟ್ಟಿರುವುದಕ್ಕೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಂಗಳವಾರ ಸಂತಾಪ ಸೂಚಿಸಿದ್ದಾರೆ.