Dr Prabha Mallikarjun

'ಅಸ್-ಸಲಾಮು ಅಲೈಕುಮ್': ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ; Video
ಈ ಮಧ್ಯೆ ದಾವಣಗೆರೆಯಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ತಮ್ಮ ಪುತ್ರ ಸಮರ್ಥ್ ಶಾಮನೂರ್ ಪರ ಪ್ರಚಾರ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಇದರಿಂದ ರಾಜ್ಯದಲ್ಲಿನ ಭಾಷಾ ವಿಚಾರದ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.

'ಹಿಂದೆ ಅಪ್ಪಾಜಿ ಕೂಡ ಬಿ ಫಾರಂ ಇಲ್ಲದೆ ನಾಮಿನೇಷನ್ ಫೈಲ್ ಮಾಡಿದ್ರು, ಜನ ಆಶೀರ್ವಾದ ಮಾಡ್ತಾರೆ ಅನ್ನೋ ನಂಬಿಕೆ ಇದೆ': ಸಮರ್ಥ್ ಶಾಮನೂರ್; Video
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಾಕಷ್ಟು ಬಹುಮತದಿಂದ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ತಾತನವರು ಕುಳಿತಿದ್ದ ಜಾಗದಲ್ಲಿಯೇ ಫಾರ್ಮ್ ತುಂಬಿ ನಾಮಪತ್ರ ಸಲ್ಲಿಸಿದ್ದೇನೆ. ಅವರ ಆಶೀರ್ವಾದ ನನಗಿದೆ ಎಂದರು.

'ಮನ್ರೇಗಾ' ಭ್ರಷ್ಟಾಚಾರ ತಿಳಿಯಲು ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆ
ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಅರ್ಜಿ ಸಲ್ಲಿಸಿದ್ದರು.

