ದೇಶಡಾ. ಪ್ರಭಾಕರ್ ಕೋರೆ ಸೇರಿದಂತೆ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ!
ಡಾ. ಸುರೇಶ್ ಹನಗವಾಡಿ, ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯರಾಗಿದ್ದಾರೆ.