ದೇಶರೋಗಿಗಳು ಅಂದ್ರೆ ಹಣ ಮಾಡೋ ಯಂತ್ರಗಳು, ಅವಶ್ಯಕತೆ ಇಲ್ಲದಿದ್ರೂ ICU: ಮೊದಲ ದಿನವೇ ರಾಜಿನಾಮೆ ನೀಡಿ ಖಾಸಗಿ ಆಸ್ಪತ್ರೆ ಮಾಫಿಯಾ ಬಿಚ್ಚಿಟ್ಟ ವೈದ್ಯೆ!
ಕೆಲಸಕ್ಕೆ ಸೇರಿದ ಮೊದಲ ದಿನವೇ ಆಸ್ಪತ್ರೆಯ ಆಡಳಿತ ಮಂಡಳಿಯ ಅಮಾನವೀಯ ಧೋರಣೆ ಮತ್ತು ರೋಗಿಗಳನ್ನು ನಡೆಸಿಕೊಳ್ಳುತ್ತಿದ್ದ ರೀತಿಯನ್ನು ಕಂಡು ಬೆಚ್ಚಿಬಿದ್ದ ಅವರು, ಕೂಡಲೇ ರಾಜೀನಾಮೆ ನೀಡಿ ಹೊರಬಂದಿದ್ದಾರೆ.