ದೇಶಹತ್ಯೆ ಮಾಡುವ ಮುನ್ನ ಪಶುವೈದ್ಯೆಯನ್ನು ಮಾತಲ್ಲೇ ನಂಬಿಸಿದ್ದರೇ?: ಪ್ರಿಯಾಂಕಾ ರೆಡ್ಡಿ ಸಾವಿನ ಸುತ್ತ ಅನುಮಾನದ ಹುತ್ತ
ವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಹತ್ಯೆ ಮಾಡಿದವರು ಆರಂಭದಲ್ಲಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬಂದು ಮಾತಿನಲ್ಲಿ ವಿಶ್ವಾಸ ಮೂಡುವ ಹಾಗೆ ಮಾಡಿ ಹತ್ಯೆ ಮಾಡಿದರೇ ಎಂಬ ಸಂದೇಹಗಳು ಕಾಡುತ್ತಿವೆ.