Dr Puneet Rajkumar

ಈಡೇರಿತು ಅಭಿಮಾನಿಗಳ ಬೇಡಿಕೆ: ಪುನೀತ್ ರಾಜ್‌ಕುಮಾರ್ ಜೀವನ ಕುರಿತ ಅಧ್ಯಾಯ ಶಾಲಾ ಪಠ್ಯಪುಸ್ತಕದಲ್ಲಿ ಸೇರ್ಪಡೆಗೆ ನಿರ್ಧಾರ
ರಾಜ್ಯ

ಈಡೇರಿತು ಅಭಿಮಾನಿಗಳ ಬೇಡಿಕೆ: ಪುನೀತ್ ರಾಜ್‌ಕುಮಾರ್ ಜೀವನ ಕುರಿತ ಅಧ್ಯಾಯ ಶಾಲಾ ಪಠ್ಯಪುಸ್ತಕದಲ್ಲಿ ಸೇರ್ಪಡೆಗೆ ನಿರ್ಧಾರ

ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಪಾಠಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗತಿಸಿ ಇಂದಿಗೆ ನಾಲ್ಕು ವರ್ಷ: ಕುಟುಂಬಸ್ಥರು, ಅಭಿಮಾನಿಗಳು, ಗಣ್ಯರಿಂದ ಸ್ಮರಣೆ
ಸಿನಿಮಾ ಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗತಿಸಿ ಇಂದಿಗೆ ನಾಲ್ಕು ವರ್ಷ: ಕುಟುಂಬಸ್ಥರು, ಅಭಿಮಾನಿಗಳು, ಗಣ್ಯರಿಂದ ಸ್ಮರಣೆ

ಅಕ್ಟೋಬರ್ 29, 2021ರಂದು ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ನಿಧನ ಹೊಂದಿದರು.

ಮಾರ್ಚ್ 17ಕ್ಕೆ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಂಚೆ ಇಲಾಖೆಯಿಂದ ವಿಶೇಷ ಪೋಸ್ಟ್ ಕಾರ್ಡ್
ಸಿನಿಮಾ ಸುದ್ದಿ

ಮಾರ್ಚ್ 17ಕ್ಕೆ ಪುನೀತ್ ರಾಜ್ ಕುಮಾರ್ 50ನೇ ಹುಟ್ಟುಹಬ್ಬ: ಅಂಚೆ ಇಲಾಖೆಯಿಂದ ವಿಶೇಷ ಪೋಸ್ಟ್ ಕಾರ್ಡ್

ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪೋಸ್ಟ್ ಕಾರ್ಡ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

14 ವರ್ಷಗಳ ನಂತರ ಜಾಕಿ ಚಿತ್ರ ಮರು ಬಿಡುಗಡೆ; ಪುನೀತ್ ಅಭಿಮಾನಿಗಳಿಂದ ಸಂಭ್ರಮಾಚರಣೆ
ಸಿನಿಮಾ ಸುದ್ದಿ

14 ವರ್ಷಗಳ ನಂತರ ಜಾಕಿ ಚಿತ್ರ ಮರು ಬಿಡುಗಡೆ; ಪುನೀತ್ ಅಭಿಮಾನಿಗಳಿಂದ ಸಂಭ್ರಮಾಚರಣೆ

2010ರಲ್ಲಿ ತೆರೆಕಂಡಿದ್ದ ಸೂರಿ ನಿರ್ದೇಶನದ ‘ಜಾಕಿ’ ಸಿನಿಮಾ

ನಟ ಪುನೀತ್ ರಾಜ್ ಕುಮಾರ್ 2ನೇ ವರ್ಷದ ಪುಣ್ಯತಿಥಿ: ಸಮಾಧಿ ಬಳಿ ಕುಟುಂಬಸ್ಥರಿಂದ ಪೂಜೆ, ಸ್ಮರಣೆ
ರಾಜ್ಯ

ನಟ ಪುನೀತ್ ರಾಜ್ ಕುಮಾರ್ 2ನೇ ವರ್ಷದ ಪುಣ್ಯತಿಥಿ: ಸಮಾಧಿ ಬಳಿ ಕುಟುಂಬಸ್ಥರಿಂದ ಪೂಜೆ, ಸ್ಮರಣೆ

ಕನ್ನಡದ ವರನಟ ಡಾ ರಾಜ್ ಕುಮಾರ್ ಅವರ ತೃತೀಯ ಪುತ್ರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡನೇ ವರ್ಷದ ಪುಣ್ಯತಿಥಿ ಇಂದು ಅಕ್ಟೋಬರ್ 29ರಂದು. ಅವರ ಸಮಾಧಿಯಿರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಇಂದು ಬೆಳಗ್ಗೆ ಕುಟುಂಬಸ್ಥರೆಲ್ಲಾ ಸೇರಿ ಪುಣ್ಯತಿಥಿಯಂದು ಸ್ಮರಿಸಿ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಅಭಿಮಾನಿಗಳ 'ಅಪ್ಪು' ಪುನೀತ್ ರಾಜ್ ಕುಮಾರ್ ಜನ್ಮದಿನ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, ಸಾಮಾಜಿಕ ಕಾರ್ಯ
ಸಿನಿಮಾ ಸುದ್ದಿ

ಅಭಿಮಾನಿಗಳ 'ಅಪ್ಪು' ಪುನೀತ್ ರಾಜ್ ಕುಮಾರ್ ಜನ್ಮದಿನ, ಕುಟುಂಬಸ್ಥರಿಂದ ಸಮಾಧಿಗೆ ಪೂಜೆ, ಸಾಮಾಜಿಕ ಕಾರ್ಯ

ಇಂದು ಮಾರ್ಚ್ 17 ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ (Dr. Puneeth Rajkumar Birthday). ಇದು ಪುನೀತ್ ಇಲ್ಲದೆ ಆಚರಿಸಲಾಗುತ್ತಿರುವ ಎರಡನೇ ವರ್ಷದ ಜನ್ಮದಿನ.