ರಾಜ್ಯಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿ
ಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.