ರಾಜ್ಯಬೇಸಿಗೆ ಹಿನ್ನೆಲೆ: ಬೆಂಗಳೂರು ನಗರದಾದ್ಯಂತ ಸಮರ್ಪಕ ನೀರು ಸರಬರಾಜು- BWSSB ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್
ಕಳೆದ ಬೇಸಿಗೆಯಲ್ಲಿ ನೀರಿನ ಕೊರತೆಯಿಂದ ತೊಂದರೆ ಅನುಭವಿಸಿದ್ದ ಕನಕಪುರ ರಸ್ತೆಯ ಹಲವು ಪ್ರದೇಶಗಳಿಗೆ ಇಂದು ಖುದ್ದು ಭೇಟಿ ನೀಡಿದ ಅವರು, ಪ್ರಸ್ತುತ ನೀರಿನ ಸರಬರಾಜು ಪರಿಸ್ಥಿತಿಯ ಕುರಿತು ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.