ರಾಜ್ಯಅಕ್ರಮ ಸಂಬಂಧ, ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ; ವಿಷಯ ತಿಳಿದು ಪ್ರಿಯತಮೆ ನೇಣಿಗೆ ಶರಣು
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ.ತಮ್ಮ ತಪ್ಪಿಗೆ ಮೂರು ಜೀವಗಳು ಬಲಿಯಾದರೆ ಇತ್ತ ಅವರ ಮೂರು ಪುಟ್ಟ ಕಂದಮ್ಮಗಳು ಅನಾಥವಾಗಿದ್ದಾರೆ.