Dr S Jaishankar

'ಮಾನವೀಯ ದೃಷ್ಟಿಯಿಂದ ಅನುಮತಿ': Iran ನೌಕೆಗೆ ಪ್ರವೇಶ ನೀಡಿದ ಕುರಿತು EAM Jaishankar ಸಮರ್ಥನೆ! Video
ತಾಂತ್ರಿಕ ಲೋಪದ ವರದಿ ಬಂದ ನಂತರ ಭಾರತ ತುರ್ತು ಅನುಮತಿ ನೀಡಿತ್ತು. ಭೌಗೋಳಿಕ ರಾಜಕೀಯ ಬದಲಾವಣೆಗಳನ್ನು ಅನುಸರಿಸಿದಾಗ ಈ ಘಟನೆ ಸಂಭವಿಸಿದೆ.

'ನೆರೆಹೊರೆಯವರು ಕೆಟ್ಟವ್ರು; ನಾವೇನ್ ಮಾಡ್ಬೇಕು ಅನ್ನೋದನ್ನ ಬೇರೆಯವ್ರು ಹೇಳೋದ್ ಬೇಡ: ಜೈಶಂಕರ್ ಖಡಕ್ ವಾರ್ನಿಂಗ್
ಒಂದು ದೇಶವು ಉದ್ದೇಶಪೂರ್ವಕವಾಗಿ, ಸ್ಥಿರವಾಗಿ ಮತ್ತು ಪಶ್ಚಾತ್ತಾಪವಿಲ್ಲದೆ ಭಯೋತ್ಪಾದನೆಯನ್ನು ಮುಂದುವರಿಸಲು ನಿರ್ಧರಿಸಿದರೆ, ನಮ್ಮ ಜನರನ್ನು ರಕ್ಷಿಸುವ ಹಕ್ಕು ನಮಗಿದೆ ಎಂದು ಪಾಕಿಸ್ತಾನಕ್ಕೆ ಟಾಂಗ್‌ನೀಡಿದ್ದಾರೆ.

ಬಾಂಗ್ಲಾದೇಶದಲ್ಲಿ ಜೈಶಂಕರ್ ಹ್ಯಾಂಡ್ ಶೇಕ್: ಪಾಕ್ ವರದಿಗಳು ದೊಡ್ಡ "ಜೋಕ್" ಎಂದ ಮಾಜಿ ರಾಯಭಾರಿ!
ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ರಾಜತಾಂತ್ರಿಕ ಅಧಿಕಾರಿ ಸುರೇಶ್ ಕೆ ಗೋಯಲ್ ಅವರು, ಪಾಕಿಸ್ತಾನದ ವರದಿಗಳು ದೊಡ್ಡ ಜೋಕ್ ಎಂದಿದ್ದಾರೆ.

ಢಾಕಾ: ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ್ ಭಾಗಿ; ಕುಟುಂಬ ಭೇಟಿಯಾಗಿ ಸಾಂತ್ವನ
ಇಂದು ಢಾಕಾದಲ್ಲಿ ಖಲೀದಾ ಜಿಯಾ ಅವರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ ಜೈಶಂಕರ್, ಬಿಎನ್‌ಪಿ ಹಂಗಾಮಿ ಅಧ್ಯಕ್ಷೆ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ಮೋದಿ ಅವರು ಬರೆದ ಸಂತಾಪ ಸೂಚಕ ಪತ್ರವನ್ನು ಹಸ್ತಾಂತರಿಸಿದರು.

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ
ಜಾಗತಿಕ ತತ್ವಗಳನ್ನು ತಮಗೆ ಹೇಗೆ ಬೇಕೋ ಹಾಗೆ ಅನ್ವಯಿಸುತ್ತಿದ್ದಾರೆ ಮತ್ತು ನಿರ್ಬಂಧಿತ ಅಭ್ಯಾಸಗಳ ಮೂಲಕ ಅಂತರರಾಷ್ಟ್ರೀಯ ಇಂಧನ ಮಾರುಕಟ್ಟೆಯನ್ನು ವಿರೂಪಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ
ಅಮೆರಿಕ ಬೇರೆ ಬೇರೆ ದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದಿರಬೇಕಾಗುತ್ತದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಬೇಕು.

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!
"ನೆರೆ ರಾಷ್ಟ್ರ" ಎಂಬ ಉಲ್ಲೇಖ ಪಿಒಕೆ ಕುರಿತಂತೆ ಪಾಕ್‌ಗೆ ತೀಕ್ಷ್ಣವಾದ ಉತ್ತರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Watch | ಅಫ್ಘಾನ್ ವಿದೇಶಾಂಗ ಸಚಿವ ಮುತ್ತಕಿ ಭಾರತ ಭೇಟಿ; ಪಾಕಿಸ್ತಾನಕ್ಕೆ ದಿಟ್ಟ ಸಂದೇಶ!

ಪಾಕಿಸ್ತಾನಕ್ಕೆ ಭಾರತ ಠಕ್ಕರ್: ತಾಲಿಬಾನ್ ನೇತೃತ್ವದ ಅಫ್ಘಾನಿಸ್ತಾನ ಜೊತೆ ಹೊಸ ಸಂಬಂಧ; ಕಾಬೂಲ್ ನಲ್ಲಿ ರಾಯಭಾರ ಕಚೇರಿ ಪುನಃಸ್ಥಾಪನೆ! Video
ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ವಿದೇಶಾಂಗ ನೀತಿಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು,ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕಾಬೂಲ್‌ನಲ್ಲಿನ ಭಾರತದ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿದ್ದಾರೆ.

